ವಿಡಿಯೋ
ಭೂಸ್ಥಿರ ಕಕ್ಷೆಯಿಂದ ಚಿತ್ರಗಳನ್ನು ಸೆರೆಹಿಡಿಯುವ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ EOS-05 ಅನ್ನು ಹೊತ್ತ GSLV-F17 ರಾಕೆಟ್ ನಭಕ್ಕೆ ಹಾರಿತು
ಈ ಮೂಲಕ ಇಸ್ರೋ ಭಾರತದ ಮೊಟ್ಟಮೊದಲು EOS-05 ಇಮೇಜಿಂಗ್ ಉಪಗ್ರಹವನ್ನು ಶುಕ್ರವಾರ (ಮಧ್ಯರಾತ್ರಿ 2:55ರ ಸುಮಾರಿಗೆ) ಯಶಸ್ವಿಯಾಗಿ ಉಡಾಯಿಸಿದೆ.
ಚೆನ್ನೈನಿಂದ ಸುಮಾರು 135 ಕಿ.ಮೀ ದೂರದಲ್ಲಿರುವ 2ನೇ ಲಾಂಚ್ ಪ್ಯಾಡ್‌ನಿಂದ, 51.7 ಮೀಟರ್ ಎತ್ತರದ ರಾಕೆಟ್ ಉಡಾವಣೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.