ವಿಡಿಯೋ
ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಸ್ ಪಡೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.
ಲಾಲ್ ಬಾಗ್ ನ ಸೌಂದರ್ಯಕ್ಕೆ ಧಕ್ಕೆ ತರಬೇಕು, ತೊಂದರೆ ಕೊಡಬೇಕು ಎಂಬ ಉದ್ದೇಶ ನನಗಿಲ್ಲ ಎಂದು ಶಿವಕುಮಾರ್ ಹೇಳಿದರು,
ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡುತ್ತೀವಿ ಎಂದಾಗಲೂ ಬಿಜೆಪಿಯವರು ವಿರೋಧಿಸಿದರು.
ಅಶೋಕ್, ವಿಜಯೇಂದ್ರ, ಕುಮಾರಸ್ವಾಮಿ ಬಳಸುವ ಪದ ನಾನು ಉಪಯೋಗಿಸಲು ಇಷ್ಟಪಡುವುದಿಲ್ಲ.
ನೀವು ನಿಮ್ಮ ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಿ ಎಂದು ಪ್ರತಿಪಕ್ಷ ನಾಯಕರಿಗೆ ಹೇಳಲು ಇಚ್ಛಿಸುತ್ತೇನೆ ಎಂದರು. ವಿಡಿಯೋ ಇಲ್ಲಿದೆ ನೋಡಿ.