ವಿಡಿಯೋ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ, ರೈತರು, ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು.
ಈರುಳ್ಳಿ ಮಾರುಕಟ್ಟೆ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಅಲ್ಲಿನ ವಹಿವಾಟು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.