ವಿಡಿಯೋ
ನ್ಯೂಯಾರ್ಕ್‌ನಲ್ಲಿ ಏಷ್ಯಾ ಸೊಸೈಟಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜೈಶಂಕರ್ ಮಾತನಾಡಿದರು.
ಗಡಿಯಾಚೆಗಿನ ಭಯೋತ್ಪಾದನೆ ಕುರಿತ ಭಾರತದ ಕಳವಳವನ್ನು ಪಾಲುದಾರ ರಾಷ್ಟ್ರಗಳು ಅರ್ಥಮಾಡಿಕೊಳ್ಳದಿದ್ದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು ಎಂದು ಜೈಶಂಕರ್ ಹೇಳಿದರು.
ಅಮೆರಿಕವು ಪಾಕಿಸ್ತಾನದೊಂದಿಗೆ ಮತ್ತೆ ಬಾಂಧವ್ಯ ವೃದ್ಧಿಸಿಕೊಳ್ಳುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ.
ಏಷ್ಯಾ ಸೊಸೈಟಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ಪ್ರತಿಷ್ಠಿತ ಫೆಲೋ ಹಾಗೂ ಅಮೆರಿಕದ ಮಾಜಿ ರಾಜತಾಂತ್ರಿಕ ಡೇನಿಯಲ್ ರಸೆಲ್ ಸಂವಾದವನ್ನು ನಿರ್ವಹಿಸಿದರು. ವಿಡಿಯೋ ಇಲ್ಲಿದೆ ನೋಡಿ.