ಮನರಂಜನೆ
ರನ್ನ- ಸೀರೆ ಸಾಂಗ್ ಟೀಸರ್
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ರನ್ನ ಚಿತ್ರದ ಸೀರೆ ಹಾಡಿನ ಟೀಸರ್ ಬಿಡುಗಡೆಯಾಗಿದ್ದು, ಸುದೀಪ್ ಮತ್ತು ರಚಿತಾರಾಮ್ ಈ ಹಾಡಿನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ನಂದಕಿಶೋರ್ ನಿರ್ದೇಶಿಸಿದ್ದು, ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
