ಮನರಂಜನೆ
ರೈನ್‌ಕೋಟ್: ಈ ಚಿತ್ರದ ತುಂಬ ಡಬಲ್ ಮೀನಿಂಗ್
ಗಾಲಿ ಚಿತ್ರದಲ್ಲಿ ಮಾಡಿದಂತೆ ಈ ಚಿತ್ರದಲ್ಲಿ ನಾನು ಡಬಲ್ ಮೀನಿಂಗ್ ಇಷ್ಟ ಪಡೋ ಪ್ರೇಕ್ಷಕರನ್ನು ನಿರಾಸೆ ಮಾಡುವುದಿಲ್ಲ ಎನ್ನುವ ಡೈಲಾಗ್ ಹೊಡೆಯುತ್ತಾ ತಮ್ಮ ಚಿತ್ರದ ತುಂಬ ಮೊದಲಿನಿಂದ ಕೊನೆಯವರೆಗೂ ಡಬಲ್ ಮೀನಿಂಗ್ ಡೈಲಾಗ್‌ಗಳಿವೆ ಎಂದು ಎದೆತಟ್ಟಿಕೊಂಡು ಹೇಳುತ್ತಾರೆ ರೈನ್ ಕೋಟ್ ಚಿತ್ರದ ನಿರ್ದೇಶಕ ಲಕ್ಕಿ.
