ಮನರಂಜನೆ
ಮೈತ್ರಿ ಚಿತ್ರದ ಟ್ರೈಲರ್
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಮಲೆಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ಅಭಿನಯದ ಬಹುನಿರೀಕ್ಷಿತ ಮೈತ್ರಿ ಚಿತ್ರದ ಫರ್ಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಟಿ ಭಾವನಾ, ರವಿಕಾಳೆ ಮತ್ತು ಅತುಲ್ ಕುಲಕರ್ಣಿ ಸೇರಿದಂತೆ ಪ್ರಮುಖ ಕಲಾವಿದರು ಅಭಿನಯಿಸಿದ್ದಾರೆ.
