ಮನರಂಜನೆ
ಅಕ್ಷಯ್ ಕುಮಾರ್ 'ಬ್ರದರ್ಸ್' ಟ್ರೈಲರ್ ಯೂಟೂಬ್ ನಲ್ಲಿ ಸಂಚಲನ
ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರಗಳೊಂದಾದ ಅಕ್ಷಯ್ ಕುಮಾರ್ ಅಭಿನಯದ ಬ್ರದರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಯೂಟೂಬ್ ನಲ್ಲಿ ಸಂಚಲನ ಮೂಡಿಸಿದೆ. ಬಿಡುಗಡೆಯಾದ 16 ಗಂಟೆಯಲ್ಲೇ 10 ಲಕ್ಷಕ್ಕೂ ಅಧಿಕ ಮಂದಿ ಟ್ರೈಲರ್ ವೀಕ್ಷಿಸಿದ್ದಾರೆ.
