ಮನರಂಜನೆ
ಬಜರಂಗಿ ಭಕ್ತನಾಗಿ ಸಲ್ಮಾನ್ ಖಾನ್! ಬಜರಂಗಿ ಭಾಯಿಜಾನ್ ಅಧಿಕೃತ ಟ್ರೈಲರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಹುನಿರೀಕ್ಷೀತ ಬಜರಂಗಿ ಭಾಯಿಜಾನ್ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ನಲ್ಲಿ ಸಲ್ಮಾನ್ ಖಾನ್ ಬಜರಂಗಿಯಾಗಿ ಮಿಂಚಿದ್ದು, ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
