ಮನರಂಜನೆ
ಸೆಕ್ಸ್ ಆಯ್ಕೆ ನನ್ನದು! ದೀಪಿಕಾ ವಿಡಿಯೋ ಸಂಚಲನ
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಖ್ಯಾತ ಫ್ಯಾಷನ್ ಮ್ಯಾಗಜೀನ್ "ವೋಗ್' ಹೊರತಂದಿರುವ, ನಟಿ ದೀಪಿಕಾ ಪಡುಕೋಣೆ ಅಭಿನಯದ "ಮೈ ಚಾಯ್ಸ' ಎಂಬ ವಿಡಿಯೋ ಇದೀಗ ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧಗಳು ವ್ಯಕ್ತವಾಗುತ್ತಿವೆ.
