ಮನರಂಜನೆ
ವಿನಯ್ ರಾಜ್ ಕುಮಾರ್ ಅಭಿನಯದ ಆರ್ ದಿ ಕಿಂಗ್ ಟೀಸರ್
ಸಿದ್ಧಾರ್ಥ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಜ್ ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್ ಕುಮಾರ್ ಅವರ ಅಭಿನಯದ 2ನೇ ಮತ್ತು ಬಹು ನಿರೀಕ್ಷಿತ ಚಿತ್ರ "ಆರ್ ದಿ ಕಿಂಗ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಿರ್ದೇಶಕ ಪ್ರೇಮ್ ಅವರು ನಿರ್ದೇಶಿಸಿದ್ದಾರೆ.
