ಮನರಂಜನೆ
ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ ಸಲ್ಮಾನ್ ರ ಬಜರಂಗಿ ಭಾಯಿಜಾನ್ ಟೀಸರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಹುನಿರೀಕ್ಷೀತ ಬಜರಂಗಿ ಭಾಯಿಜಾನ್ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಸಲ್ಮಾನ್ ಖಾನ್ ಬಜರಂಗಿಯಾಗಿ ಮಿಂಚಿದ್ದು, ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
