ಸಲ್ಮಾನ್ ಖಾನ್ ಅಭಿನಯದ "ಪ್ರೇಮ್ ರತನ್ ಧನ್ ಪಾಯೋ" ಚಿತ್ರದ ಟ್ರೈಲರ್

ಭಜರಂಗಿ ಭಾಯ್ ಜಾನ್ ಚಿತ್ರ ಯಶಸ್ಸಿನ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ಅವರ ಬಹು ನಿರೀಕ್ಷಿತ ಚಿತ್ರ ಪ್ರೇಮ್ ರತನ್ ಧನ್ ಪಾಯೋ ಚಿತ್ರ ಬಿಡುಗಡೆದೆ ಸಿದ್ಧವಾಗಿದ್ದು, ಇತ್ತೀಚೆಗೆ ಚಿತ್ರತಂಡ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com