ರಿಕ್ಕಿ- ಚಿತ್ರದ ಟ್ರೈಲರ್

ರಿಷಬ್ ಶೆಟ್ಟಿ ನಿರ್ದೇಶನದ ಮತ್ತು ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ "ರಿಕ್ಕಿ" ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಟಿ ಹರಿಪ್ರಿಯ, ಅಚ್ಯುತ ಕುಮಾರ್, ಪ್ರಮೋದ್ ಶೆಟ್ಟಿ, ಸಾಧುಕೋಕಿಲಾ, ವೀಣಾ ಸುಂದರ್ ಮತ್ತು ರವಿ ಕಾಳೆ ಸೇರಿದಂತೆ ನುರಿತ ಕಲಾವಿದರ ತಂಡವೇ ಚಿತ್ರದಲ್ಲಿದೆ. ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದ ರಿಕ್ಕಿ ಚಿತ್ರ ತಂಡ ಇದೀಗ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com