ಮನರಂಜನೆ
ಚೌಕ ಚಿತ್ರದ ಅಧಿಕೃತ ಟೀಸರ್
ಕನ್ನಡದ ಹಿರಿಯ ನಿರ್ಮಾಪಕ ದ್ವಾರಕೀಶ್ ನಿರ್ಮಿಸುತ್ತಿರುತ್ತಿರುವ ಬಹುತಾರಾಗಣ ಹೊಂದಿರುವ ಚೌಕ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ, ನೆನಪಿರಲಿ ಪ್ರೇಮ್, ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ನಟಿಸಿದ್ದಾರೆ.
