ಮನರಂಜನೆ
ಅಕ್ಷಯ್ ಅಭಿನಯದ ಜಾಲಿ ಎಲ್‌ಎಲ್‌ಬಿ2 ಚಿತ್ರದ ಟ್ರೈಲರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಜಾಲಿ ಎಲ್‌ಎಲ್‌ಬಿ2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಕೀಲ ಪಾತ್ರದಲ್ಲಿ ಅಕ್ಷಯ್ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಸುಭಾಷ್ ಕಪೂರ್ ನಿರ್ದೇಶಿಸಿದ್ದಾರೆ. ಜಾಲಿ ಎಲ್‌ಎಲ್‌ಬಿ ಮೊದಲ ಆವೃತ್ತಿಯಲ್ಲಿ ಅರ್ಶದ್ ವಾರ್ಸಿ ಅಭಿನಯಿಸಿದ್ದು ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು.
