ಮನರಂಜನೆ
ಡಾ.ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರದ ಟೀಸರ್
ಮೇಕಿಂಗ್ ನಿಂದಲೇ ಕುತೂಹಲ ಕೆರಳಿಸಿರುವ ದಿವಂಗತ ನಟ ಡಾ.ವಿಷ್ಣುವರ್ಧನ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ನಾಗರಹಾವು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸುಮಾರು 49 ಸಾವಿರಕ್ಕೂ ಅಧಿಕ ಮಂದಿ ಟೀಸರ್ ವೀಕ್ಷಿಸಿದ್ದಾರೆ.
