ಮನರಂಜನೆ
'ನಿರುತ್ತರ' ಪ್ರಮೋ ವಿಡಿಯೋ
ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರ ಅಪೂರ್ವ ಕಾಸರವಳ್ಳಿ ನಿರ್ದೇಶನದ 'ನಿರುತ್ತರ' ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದೆ. ಈ ರೊಮ್ಯಾಂಟಿಕ್ ಚಿತ್ರದಲ್ಲಿ ರಾಹುಲ್ ಬೋಸ್, ಭಾವನಾ, ಐಂದ್ರಿತಾ ರೇ ಮತ್ತು ಕಿರಣ್ ಶ್ರೀನಿವಾಸ್ ನಟಿಸಿದ್ದು, ನೀಲಾದ್ರಿ ಕುಮಾರ್ ಸಂಗೀತ ನೀಡಿದ್ದಾರೆ.
