ಮನರಂಜನೆ
ಕಿರುಗೂರಿನ ಗಯ್ಯಾಳಿಗಳು ಚಿತ್ರದ ಟೀಸರ್
ಸುಮನ್ ಕಿತ್ತೂರು ನಿರ್ದೇಶನದ ಕಿರುಗೂರಿನ ಗಯ್ಯಾಳಿಗಳು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅಭಿಮಾನಿಗಳಲ್ಲಿ ತೀವ್ರ ನಿರೀಕ್ಷೆ ಮೂಡಿಸಿದೆ. ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ ಕಿರುಗೂರಿನ ಗಯ್ಯಾಳಿಗಳು ಚಿತ್ರ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿನ ಕುಗ್ರಾಮವೊಂದರ ವನಿತೆಯರ ಚಿತ್ರಣವನ್ನು ತೆರೆದಿಡುತ್ತದೆ.
