ಮನರಂಜನೆ
ಜಬರ್ದಸ್ತ್ ಆಗಿದೆ ಸಲ್ಮಾನ್ 'ಸುಲ್ತಾನ್' ಟ್ರೈಲರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಸುಲ್ತಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ನಲ್ಲಿ ಸಲ್ಮಾನ್ ಖಾನ್ ಜಬರ್ದಸ್ತ್ ಕುಸ್ತಿ ಪೈಲಾನ್ ಆಗಿ ಕಾಣಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಗೆ ಅನುಷ್ಕಾ ಶರ್ಮಾ ಸಾಥ್ ನೀಡಿದ್ದಾರೆ.
