ಮನರಂಜನೆ
ಪುನೀತ್ ರಾಜ್ ಕುಮಾರ್ ಅಭಿನಯದ "ರಾಜಕುಮಾರ" ಚಿತ್ರದ ಟೀಸರ್
ಈಗಾಗಲೇ ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಾಣುತ್ತಿರುವಂತೆಯೇ ಅವರ ಮತ್ತೊಂದು ಚಿತ್ರ ರಾಜಕುಮಾರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಾಮಾಚಾರಿ ಖ್ಯಾತಿಯ ಸಂತೋಷ್ ಆನಂದ್ ರಾಮ್ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ.
