ಮನರಂಜನೆ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸುಂದರಾಂಗ ಜಾಣ ಚಿತ್ರದ ಟ್ರೈಲರ್
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಾನ್ವಿ ಶ್ರೀವಾಸ್ತವ್ ಅಭಿನಯದ ಸುಂದರಾಂಗ ಜಾಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಟ, ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನವಿರುವ ಚಿತ್ರವನ್ನು ರಾಕ್ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಂಜನೇಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.
