ಮನರಂಜನೆ
ರಾಕಿಂಗ್ ಸ್ಟಾರ್ ಯಶ್ ಅವರ ಸಂತು ಸ್ಟ್ರೈಟ್ ಫಾರ್ವಡ್ ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ನ ಯಶಸ್ವಿ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಅಭಿನಯದ ಸಂತು ಸ್ಟ್ರೈಟ್ ಫಾರ್ವಡ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ರಾವ್ ನಿರ್ದೇಶಿಸಿದ್ದು, ಚಿತ್ರ ಅಕ್ಟೋಬರ್ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
