ಮನರಂಜನೆ
ರಕ್ಷಿತ್ ಶೆಟ್ಟಿ 'ಕಿರಿಕ್ ಪಾರ್ಟಿ'ಯ ಟ್ರೇಲರ್
ರಿಷಬ್ ಶೆಟ್ಟಿ ಬರೆದು ನಿರ್ದೇಶಿರುವ 'ಕಿರಿಕ್ ಪಾರ್ಟಿ'ಯ ಟ್ರೇಲರ್ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಸಂಯುಕ್ತ ಹೆಗಡೆ, ಅಚ್ಯುತ್ ಕುಮಾರ್ ಮುಂತಾದವರು ತಾರಾಗಣದಲ್ಲಿದ್ದು ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
Advertisement