ಜಬರ್‌ದಸ್ತ್ ಆಗಿದೆ ಭುಜಂಗ ಚಿತ್ರದ ಟ್ರೈಲರ್

ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಭರ್ಜರಿ 25ನೇ ಭುಜಂಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ಮೇಘನಾ ರಾಜ್ ಅಭಿನಯಿಸಿದ್ದಾರೆ. ಚಿತ್ರದ ಟ್ರೈಲರ್ ಜಬರ್‌ದಸ್ತ್ ಆಗಿದ್ದು, ಅಭಿಮಾನಿಗಳನ್ನು ಸೆಳೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com