ಮನರಂಜನೆ
ಗಣೇಶ್ ಅಭಿನಯದ ಪಟಾಕಿ ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರನ್ಯ ರಾವ್ ಅಭಿನಯದ ಪಟಾಕಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಚಿತ್ರವನ್ನು ನಿರ್ದೇಶಿಸಿದ್ದು ಎಸ್ ವಿ ಬಾಬು ಅವರು ನಿರ್ಮಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
