ಮನರಂಜನೆ
ಪುನೀತ್‌ರ ರಾಜಕುಮಾರ ಚಿತ್ರದ ಫಸ್ಟ್ ಸಾಂಗ್ ರಿಲೀಸ್, ವಿಡಿಯೋ ವೈರಲ್
ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಚಿತ್ರ ಇದಾಗಿದ್ದು, ಪುನೀತ್ ಅವರ ಇಂಟ್ರೋಡಕ್ಷನ್ ಸಾಂಗ್ ಇದಾಗಿದೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಈ ಹಾಡಿಗೆ ಧ್ವನಿಯಾಗಿದ್ದಾರೆ.
