ಮನರಂಜನೆ
ರೋಗ್ ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ
ತೆಲುಗಿನ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಮತ್ತೊಮ್ಮೆ ರೋಗ್ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ರೋಗ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಚಿತ್ರದಲ್ಲಿ ಇಶಾನ್, ಮನ್ನಾರಾ ಚೋಪ್ರಾ, ಅಂಜೆಲಾ ನಟಿಸುತ್ತಿದ್ದಾರೆ.
