ಮನರಂಜನೆ
ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಟೀಸರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಬಹು ನಿರೀಕ್ಷಿತ ಈ ಚಿತ್ರವನ್ನು ಯೋಗಿ ಜಿ ರಾಜ್ ಅವರು ನಿರ್ದೇಶಿಸಿದ್ದಾರೆ, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದು, ಜಯಣ್ಣ-ಭೋಗೇಂದ್ರ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
