ಮನರಂಜನೆ
ತಂದೆ-ಮಗಳ ಅವಿನಾಭಾವ ಸಂಬಂಧ; ಪುಷ್ಪಕ ವಿಮಾನ ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಅವರ 100ನೇ ಚಿತ್ರ ಪುಷ್ಪಕ ವಿಮಾನ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನವ ನಿರ್ದೇಶಕ ಎಸ್ ರವೀಂದ್ರನಾಥ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಮೇಶ್ ಅವರಿಗೆ ಮಗಳಾಗಿ ಯುವಿನ ಪಾರ್ಥವಿ ಕಾಣಿಸಿಕೊಂಡಿದ್ದು, ರಚಿತ ರಾಮ್ ಮತ್ತು ಜೂಹಿ ಚಾವ್ಲ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
