ಮನರಂಜನೆ
ಟಾಯ್ಲೆಟ್ ಏಕ್ ಪ್ರೇಮ್ ಕಥಾ ಅಧಿಕೃತ ಟ್ರೇಲರ್
ಅಕ್ಷಯ್ ಕುಮಾರ್ ಮತ್ತು ಭೂಮಿ ಪೇಡ್ನೆಕರ್ ಮುಖ್ಯ ಭೂಮಿಕೆಯಲ್ಲಿರುವ ಟಾಯ್ಲೆಟ್ ಏಕ್ ಪ್ರೇಮ್ ಕಥಾ ಹಿಂದಿ ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ ೭೦ ಲಕ್ಷ ಬಾರಿ ವೀಕ್ಷಣೆಯಾಗಿದೆ. ಶ್ರೀ ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರ ೧೧ನೇ ಆಗಸ್ಟ್ ಬಿಡುಗಡೆಯಾಗಲಿದೆ.
