ಮನರಂಜನೆ
ಪುನೀತ್ 'ರಾಜಕುಮಾರ' ಚಿತ್ರದ ಮೇಕಿಂಗ್ ವಿಡಿಯೋ
ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ರಾಜಕುಮಾರ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಕನ್ನಡದ ಬ್ಲಾಕ್ ಬಸ್ಟರ್ ಮಿಸ್ಟರ್ ಅಂಡ್ ಮಿಸೆಸ್ಸ್ ರಾಮಾಚಾರಿ ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರ ಇದೇ ತಿಂಗಳು ಬಿಡುಗಡೆಯಾಗಲಿದೆ.
