ಮನರಂಜನೆ
ಸಲ್ಮಾನ್ ಖಾನ್ ಅಭಿಯನದ ಟ್ಯೂಬ್ಲೈಟ್ ಚಿತ್ರದ ಟ್ರೈಲರ್
ಬಾಲಿವುಡ್ ಬಹುನಿರೀಕ್ಷಿತ ಚಿತ್ರ ಸಲ್ಮಾನ್ ಖಾನ್ ನಟನೆಯ ಟ್ಯೂಬ್ಲೈಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ಟ್ಯೂಬ್ಲೈಟ್ ಚಿತ್ರ 1962ರಲ್ಲಿ ಚೀನಾ ಮತ್ತು ಭಾರತದ ನಡುವೆ ನಡೆದ ಯುದ್ಧದ ಸನ್ನಿವೇಶವನ್ನು ಒಳಗೊಂಡಿದೆ.
