ಗಣೇಶ್ ಅಭಿನಯದ ಮುಗುಳು ನಗೆ ಚಿತ್ರದ ಟ್ರೈಲರ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದ ಮುಗುಳು ನಗೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನಾಲ್ವರು ನಾಯಕರಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಸಲಾಂ ಚಿತ್ರವನ್ನು ನಿರ್ಮಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com