ಉಪೇಂದ್ರ ಮತ್ತೆ ಬಾ ಚಿತ್ರದ ಟ್ರೈಲರ್

ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಉಪೇಂದ್ರ ಮತ್ತೆ ಬಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಪ್ರೇಮ, ಶೃತಿ ಹರಿಹರನ್, ಹರ್ಷಿಕಾ ಪೂಣಚ್ಚ ಅಭಿನಯಿಸಿದ್ದಾರೆ. ಚಿತ್ರವನ್ನು ಅರುಣ್ ಲೋಕನಾಥ್ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com