ಮನರಂಜನೆ
ಸೀತಾರಾಮ ಕಲ್ಯಾಣ ಚಿತ್ರದ ರೋಮ್ಯಾಟಿಂಗ್ ಲಿರಿಕ್ ವಿಡಿಯೋ ಸಾಂಗ್
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಲಿರಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದು ಅನೂಪ್ ರುಬೇನ್ಸ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
