ಮನರಂಜನೆ
ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದಲ್ಲಿ ಕತ್ರಿನಾ ಕೈಫ್!
ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದಲ್ಲಿನ ಬಾಲಿವುಡ್ ನಟಿ ಕತ್ರಿನಾ ಕೈಫ್ ಪಾತ್ರ ಬಹಿರಂಗವಾಗಿದೆ. ಚಿತ್ರದಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಸೇರಿದಂತೆ ದೊಡ್ಡ ತಾರಾಗಣವಿದೆ. ಚಿತ್ರವನ್ನು ವಿಜಯ್ ಕೃಷ್ಣ ಆಚಾರ್ಯ ನಿರ್ದೇಶಿಸಿದ್ದಾರೆ.
