ರಿಷಬ್ ಶೆಟ್ಟಿ ನಟನೆಯ 'ಬೆಲ್ ಬಾಟಂ' ಚಿತ್ರದ ಟೀಸರ್

ಕಿರಿಕ್ ಪಾರ್ಟಿಯಂತ ಸೂಪರ್ ಹಿಟ್ ಚಿತ್ರ ನಿರ್ದೇಶಿಸಿದ್ದ ರಿಷಬ್ ಶೆಟ್ಟಿ ನಟನೆಯ ಬೆಲ್ ಬಾಟಂ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಿಷಬ್ ಗೆ ಜೊತೆಯಾಗಿ ಹರಿಪ್ರಿಯಾ ನಟಿಸಿದ್ದು ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com