ಯಶ್ ನಟನೆಯ 'ಕೆಜಿಎಫ್' ಚಿತ್ರದ ಮತ್ತೊಂದು ಲಿರಿಕ್ ವಿಡಿಯೋ ಬಿಡುಗಡೆ!

ದೇಶಾದ್ಯಂತ ಭಾರೀ ನಿರೀಕ್ಷೆಗಳನ್ನು ಮೂಡಿಸಿರುವ ಕೆಜಿಎಫ್ ಚಿತ್ರದ ತಾಯಿ ಮಗನ ಬಾಂಧವ್ಯವನ್ನು ಸಾರುವ 'ಗರ್ಭದಿ' ಹಾಡಿನ ಲಿರಿಕ್ ವಿಡಿಯೋ ಬಿಡುಗಡೆಯಾಗಿದೆ. ಕರುಳು ಹಿಂಡುವಂತಿದೆ ಹಾಡಿನ ಸಾಲುಗಳು. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com