ಮನರಂಜನೆ
ಕಿಸ್ ಚಿತ್ರದ 'ಶೀಲಾ ಸುಶೀಲಾ' ರೊಮ್ಯಾಂಟಿಕ್ ವಿಡಿಯೋ ಸಾಂಗ್
ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಹಾಡಿರುವ ಕಿಸ್ ಚಿತ್ರದ ಶೀಲಾ ಸುಶೀಲಾ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸದ್ದು ಮಾಡುತ್ತಿದೆ. ಚಿತ್ರವನ್ನು ಎಪಿ ಅರ್ಜುನ್ ನಿರ್ದೇಶಿಸಿದ್ದು ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.
