ಶಿವರಾಜ್ ಕೆಆರ್ ಪೇಟೆ ನಟನೆಯ 'ನಾನು ಮತ್ತು ಗುಂಡ' ಚಿತ್ರದ ಟೀಸರ್

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com