ಪಡ್ಡೆಹುಲಿ ಚಿತ್ರದ ಟ್ರೈಲರ್

ಯಶ್ ಅಭಿನಯದ ರಾಜಾಹುಲಿ ಚಿತ್ರ ನಿರ್ದೇಶಿಸಿದ್ದ ಗುರುದೇಶ್ ಪಾಂಡೆ ಇದೀಗ ಶ್ರೇಯಸ್ ಮಂಜು ಮತ್ತು ನಿಶ್ವಿಕಾ ಅಭಿನಯದ ಪಡ್ಡೆಹುಲಿ ಚಿತ್ರವನ್ನು ನಿರ್ದೇಶನ ಮಾಡಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ವಿ. ರವಿಚಂದ್ರನ್, ರಕ್ಷಿತ್ ಶೆಟ್ಟಿ ಮತ್ತು ಪುನೀತ್ ರಾಜಕುಮಾರ್ ಅಭಿನಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com