ಕೋಮಲ್ ಅಭಿನಯದ ಕೆಂಪೇಗೌಡ-2 ಚಿತ್ರದ ಟ್ರೈಲರ್

ನಟ ಕೋಮಲ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಂಪೇಗೌಡ-2 ಚಿತ್ರದ ಅಧಿಕೃತ ಟ್ರೈಲರ್ ರಿಲೀಸ್ ಆಗಿದ್ದು, ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟಿಗ ಶ್ರೀಶಾಂತ್ ವಿಲ್ಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com