'ಅರ್ಜುನ್ ಗೌಡ' ಚಿತ್ರದ ಟೀಸರ್

ಪ್ರಜ್ವಲ್ ದೇವರಾಜ್ ಮತ್ತು ಪ್ರಿಯಾಂಕಾ ಅಭಿನಯದ ಅರ್ಜುನ್ ಗೌಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅರ್ಜುನ್ ಗೌಡ ಚಿತ್ರ ತೆಲುಗಿನ ಅರ್ಜುನ್ ರೆಡ್ಡಿ ಚಿತ್ರದ ರಿಮೇಕ್ ಎಂದು ಭಾವಿಸಲಾಗಿತ್ತು. ಆದರೆ ಟೀಸರ್ ನೋಡಿದ್ರೆ ಬೇರೆನೇ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com