ಶಿವರಾಜ್ ನಟನೆಯ 'ನಾನು ಮತ್ತು ಗುಂಡ' ಚಿತ್ರದ ಟೀಸರ್ 2

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಮತ್ತು ಸಂಯುಕ್ತ ಹೊರನಾಡ್ ಅಭಿನಯ ನಾನು ಮತ್ತು ಗುಂಡ ಚಿತ್ರದ 2ನೇ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com