ನೃತ್ಯಂ ಚಿತ್ರದ ಟ್ರೈಲರ್

ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮದ ಮೂಲಕ ಜನ ಮನ್ನಣೆ ಗಳಿಸಿರುವ ಮಹೇಂದ್ರ ಪ್ರಸಾದ್ ಅಭಿನಯದ ನೃತ್ಯಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮೈಸೂರ್ ರಾಜು ನಿರ್ದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com