ಆದಿ ಲಕ್ಷ್ಮಿ ಪುರಾಣ ಚಿತ್ರದ ಟೀಸರ್

Published: 09th February 2019 08:46 AM  |   Last Updated: 09th February 2019 08:46 AM  


ನಟ ನಿರೂಪ್ ಭಂಡಾರಿ ಮತ್ತು ನಟಿ ರಾಧಿಕಾ ಪಂಡಿತ್ ಅಭಿನಯದ ಆದಿ ಲಕ್ಷ್ಮಿ ಪುರಾಣ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಟ ಯಶ್ ರನ್ನು ಮದುವೆಯಾಗಿ ಮಗುವಾದ ಬಳಿಕ ಇದೇ ಮೊದಲ ಬಾರಿಗೆ ನಟಿ ರಾಧಿಕಾ ಪಂಡಿತ್ ಮತ್ತೆ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.

Stay up to date on all the latest ಮನರಂಜನೆ news with The Kannadaprabha App. Download now
facebook twitter whatsapp