ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರದ ಟ್ರೈಲರ್

Published: 21st February 2019 02:42 AM  |   Last Updated: 21st February 2019 02:42 AM  


ನಟ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಕೇಸರಿ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ಬಿಡುಗಡೆಯಾದ ಕೇವಲ 3 ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಕೇಸರಿ ಚಿತ್ರದಲ್ಲಿ ಪರಿಣಿತಿ ಚೋಪ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರವನ್ನು ಅನುರಾಗ್ ಸಿಂಗ್ ನಿರ್ದೇಶಿಸಿದ್ದಾರೆ. ಹೋಳಿ ಹಬ್ಬದ ಉಡುಗೊರೆಯಾಗಿ ಮಾರ್ಚ್ 21 ರಂದು ಈ ಚಿತ್ರ ಬಿಡುಗಡೆಯಾಗಲಿದೆ.

Stay up to date on all the latest ಮನರಂಜನೆ news with The Kannadaprabha App. Download now
facebook twitter whatsapp