ಮನರಂಜನೆ
ಡೈನಮಿಕ್ ಪ್ರಿನ್ಸ್ ಪ್ರಜ್ವಲ್ 'ಜಂಟಲ್ ಮನ್' ಚಿತ್ರದ ಟೀಸರ್
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಗೆ ಜಂಟಲ್ ಮನ್ ಚಿತ್ರತಂಡ ಉಡುಗೊರೆಯೊಂದನ್ನು ನೀಡಿದ್ದು ಚಿತ್ರದ ಟೀಲರ್ ಬಿಡುಗಡೆ ಮಾಡಿದೆ. ಚಿತ್ರವನ್ನು ಜಡೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಪ್ರಜ್ವಲ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ.