ಮುನಿರತ್ನ ಕುರುಕ್ಷೇತ್ರ ಜಬರ್ದಸ್ತ್ ಟ್ರೈಲರ್

ಸ್ಯಾಂಡಲ್ವುಡ್ ನ ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಇದಾಗಿದೆ. ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದು ಮುನಿರತ್ನ ಬಂಡವಾಳ ಹೂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com